ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳಂತೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ತೋರಿಸಿರುವ ಹಾದಿಯಲ್ಲಿ ಒಟ್ಟಾಗಿ ನಡೆಯೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ 134 ನೇ ಜನ್ಮದಿನಾಚರಣೆ … Continue reading ಡಾ.ಅಂಬೇಡ್ಕರ್‌ರವರ ಹಾದಿಯಲ್ಲಿ ಒಟ್ಟಾಗಿ ನಡೆಯೋಣ: ಸಚಿವ ಮಧು ಬಂಗಾರಪ್ಪ