BIG BREAKING: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಹೈಕಮಾಂಡ್ ಗೆ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರ
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರವನ್ನು ಹೈಕಮಾಂಡ್ ಗೆ ಬರೆದಿದ್ದಾರೆ. ರಾಹುಲ್ ಗಾಂಧಿ, ಸುರ್ಜೇವಾಲಾಗೆ ಶಾಸಕರು ಮೊದಲ ಬಾರಿಗೆ ಗೆದ್ದ ಶಾಸಕರಿಂದಲೇ ಪತ್ರ ಬರೆಯಲಾಗಿದೆ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ನ 31 ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ … Continue reading BIG BREAKING: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಹೈಕಮಾಂಡ್ ಗೆ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರ
Copy and paste this URL into your WordPress site to embed
Copy and paste this code into your site to embed