ಈ ಬೇಡಿಕೆಗಳನ್ನು ಈಡೇರಿಸುವಂತೆ ‘ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದಿಂದ ‘ರಾಜ್ಯ ಸರ್ಕಾರ’ಕ್ಕೆ ಪತ್ರ
ಬೆಂಗಳೂರು: ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಗುತ್ತಿಗೆ ವೈದ್ಯರಿಗೆ ನೇರ ನೇಮಕಾತಿ ವೇಳೆ ಕೃಪಾಂಕ ನೀಡುವಂತೆ, ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಕೆಲ ಮಾನದಂಡಗಳನ್ನು ಅಳವಡಿಸುವಂತೆ ಪತ್ರದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ್ ಎಂ ಮೇಟಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ವೈದ್ಯಾಧಿಕಾರಿಗಳಿಗೆ ಆಡಳಿತಾತ್ಮಕ ಹುದ್ದೆಗಳನ್ನು ನೀಡುವ ಸಂದರ್ಭದಲ್ಲಿ ಈ … Continue reading ಈ ಬೇಡಿಕೆಗಳನ್ನು ಈಡೇರಿಸುವಂತೆ ‘ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದಿಂದ ‘ರಾಜ್ಯ ಸರ್ಕಾರ’ಕ್ಕೆ ಪತ್ರ
Copy and paste this URL into your WordPress site to embed
Copy and paste this code into your site to embed