ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ
ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ದಿನಾಂಕ 16-08-2025ರಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕೆಳದಿ ಸಂಸ್ಥಾತನವು ಕ್ರಿ.ಶ. 1499 ರಿಂದ … Continue reading ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ: ಸಿಎಂ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ
Copy and paste this URL into your WordPress site to embed
Copy and paste this code into your site to embed