ಬೆಂಗಳೂರು: ರಾಜ್ಯದಲ್ಲಿ ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದಿದ್ದಾರೆ.
ಆರ್ ಎಸ್ ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ತಿಳಿಸಿದ್ದಾರೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ ಎಸ್ ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಿದ್ದೇನೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್… pic.twitter.com/b1Gn63uoEq
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 12, 2025
ನಿಮ್ಮ ಶಾಸಕರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ?: BYVಗೆ ಕಾಂಗ್ರೆಸ್ ಪ್ರಶ್ನೆ
BIG NEWS: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ‘ಸಚಿವ ಸ್ಥಾನ’ ಫಿಕ್ಸ್!? | Karnataka Cabinet Expansion