ಈ ಕಾರಣಕ್ಕೆ ‘RSS ಚಟುವಟಿಕೆ’ ನಿರ್ಬಂಧಿಸುವಂತೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದಿದ್ದಾರೆ. ಆರ್ ಎಸ್ ಎಸ್ ಪ್ರತಿಪಾದಿಸುವ ಮೂಲಭೂತವಾದಿ … Continue reading ಈ ಕಾರಣಕ್ಕೆ ‘RSS ಚಟುವಟಿಕೆ’ ನಿರ್ಬಂಧಿಸುವಂತೆ ಸಿಎಂಗೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed