JOB ALERT: LIC ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆ

ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ದೇಶಾದ್ಯಂತ ಇರುವ ತನ್ನ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ lichousing.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ: ಏಪ್ರಿಲ್ 16, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 30, 2026 ಆನ್‌ಲೈನ್ ಪರೀಕ್ಷೆ ನಡೆಯುವ ಅಂದಾಜು ಸಮಯ: … Continue reading JOB ALERT: LIC ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆ