ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ; ಡಿಸಿಎಂ ಡಿಕೆಶಿ ಕುಟುಕಿದ ಆರ್.ಅಶೋಕ್

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹೀಗಾಗೇ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು. ಮಲಗಿ ಮಲಗಿ ಜನ ಒದ್ದೋಡಿಸುವವರೆಗೂ ಏಳಬೇಡಿ ಎಂಬುದಾಗಿ ಡಿಕೆಶಿಯನ್ನು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ … Continue reading ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ; ಡಿಸಿಎಂ ಡಿಕೆಶಿ ಕುಟುಕಿದ ಆರ್.ಅಶೋಕ್