ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅನುಮೋದನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ಅಂಗೀಕರಿಸಿದ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಅಂಗೀಕಾರ ನೀಡಿದ್ದಾರೆ. “ಒಮರ್ ಅಬ್ದುಲ್ಲಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕ್ಯಾಬಿನೆಟ್ ರಾಜ್ಯ ಸ್ಥಾನಮಾನವನ್ನು ಅದರ ಮೂಲ ರೂಪದಲ್ಲಿ ಪುನಃಸ್ಥಾಪಿಸಲು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು ಎಂದು ಅಧಿಕೃತ ವಕ್ತಾರರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಕ್ಯಾಬಿನೆಟ್ ಅಂಗೀಕರಿಸಿದ ನಿರ್ಣಯವನ್ನು ಲೆಫ್ಟಿನೆಂಟ್ ಗವರ್ನರ್ … Continue reading ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅನುಮೋದನೆ
Copy and paste this URL into your WordPress site to embed
Copy and paste this code into your site to embed