ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಜೀವಾವಧಿ ನಿಷೇಧ ; ‘ಸುಪ್ರೀಂ’ಗೆ ಕೇಂದ್ರದಿಂದ ಅಫಿಡವಿಟ್

ನವದೆಹಲಿ : ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಜೀವಾವಧಿ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ವಿರೋಧಿಸಿದ್ದು, ಇಂತಹ ಅನರ್ಹತೆಯನ್ನು ಹೇರುವುದು ಸಂಸತ್ತಿನ ವ್ಯಾಪ್ತಿಯಲ್ಲಿದೆ ಎಂದು ಹೇಳಿದೆ. ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ವಾಸ್ತವವಾಗಿ, ಸಂಸದರ ಅನರ್ಹತೆಯ ಬಗ್ಗೆ ನಿರ್ಧರಿಸುವ ಅಧಿಕಾರವು ಸಂಪೂರ್ಣವಾಗಿ ಸಂಸತ್ತಿಗೆ ಇದೆ ಮತ್ತು ಅದು ನ್ಯಾಯಾಂಗ ಪರಿಶೀಲನೆಯನ್ನ ಮೀರಿದೆ ಎಂದು ಕೇಂದ್ರ ಸರ್ಕಾರ ತನ್ನ ಅಫಿಡವಿಟ್’ನಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರ ತನ್ನ ಅಫಿಡವಿಟ್’ನಲ್ಲಿ … Continue reading ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಜೀವಾವಧಿ ನಿಷೇಧ ; ‘ಸುಪ್ರೀಂ’ಗೆ ಕೇಂದ್ರದಿಂದ ಅಫಿಡವಿಟ್