ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ: ಕ್ರಮವಹಿಸಲು CSಗೆ ಸಿಎಂ ಆದೇಶ
ಬೆಂಗಳೂರು: ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ಕೂಡಲೇ ಕ್ರಮ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ವಿಚಾರವಾಗಿ ಮನವಿ ಸಲ್ಲಿಸಿದ್ದರು. ಅದಕ್ಕೆ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ … Continue reading ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ: ಕ್ರಮವಹಿಸಲು CSಗೆ ಸಿಎಂ ಆದೇಶ
Copy and paste this URL into your WordPress site to embed
Copy and paste this code into your site to embed