3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ
ಮಂಡ್ಯ: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ನ್ಯಾಯಾಲಯದ ಆದೇಶಿಸಿದೆ. ಈ ಮೂಲಕ ಅಪ್ರಾಪ್ತ ಬಾಲಕಿಯ ಮೇಲೆ ಅಮಾನುಷ ಕೃತ್ಯವೆಸಗಿದಂತ ಆರೋಪಿಗೆ ತಕ್ಷ ಶಿಕ್ಷೆಯಾಗಿದೆ. ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯದಿಂದ ಈ ಆದೇಶ ಹೊರಡಿಸಲಾಗಿದೆ. 53 ವರ್ಷದ ಶಿವಣ್ಣ ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾರೆ. 2023 ಡಿಸೆಂಬರ್ 11ರಂದು ನಡೆದಿದ್ದ ಲೈಂಗಿಕ ದೌರ್ಜನ್ಯ ಎಸಗಿದ್ದರು. 3 ವರ್ಷದ ಬಾಲಕಿ ಮೇಲೆ ಕಾಮುಕ ಶಿವಣ್ಣ ಲೈಂಗಿಕ ದೌರ್ಜನ್ಯವೆಸಗಿದ್ದರು. ಮಂಡ್ಯದ … Continue reading 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed