‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ‘ಜೀವ ವಿಮೆ’ಗೆ ಕಡಿತ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಿಮಾ ನಿಯಮಾವಳಿಯಂತೆ ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಿಂದ ಜೀವ ವಿಮೆಗೆ ಕಡ್ಡಾಯವಾಗಿ ವೇತನವನ್ನು ಕಡಿತಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಖಜಾನೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ‘ಜೀವ ವಿಮೆ’ಗೆ ಕಡಿತ
Copy and paste this URL into your WordPress site to embed
Copy and paste this code into your site to embed