ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ತೀರ್ಪುನ್ನು ಗೌರವಿಸಬೇಕು – ಸಂಸದ ಡಾ. ಸಿ.ಎನ್.ಮಂಜುನಾಥ್

ಮಂಡ್ಯ : ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕೋರ್ಟ್ ತೀರ್ಪು ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಾ. ಮಂಜುನಾಥ್ ನ್ಯಾಯಾಲಯದ ಆದೇಶವನ್ನು ಯಾರೇ ಆದರೂ ಪಾಲಿಸಬೇಕು ಮತ್ತು ಗೌರವಿಸಬೇಕು. ಈ ವಿಚಾರದ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡಲ್ಲ ಎಂದರು. ಕೋರ್ಟ್ ತೀರ್ಪು ಕೊಟ್ಟ ಮೇಲೆ ಮಾತನಾಡಲು ಏನೂ ಇಲ್ಲ. ನ್ಯಾಯಾಲಯ ಶಿಕ್ಷೆ … Continue reading ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ನ್ಯಾಯಾಲಯದ ತೀರ್ಪುನ್ನು ಗೌರವಿಸಬೇಕು – ಸಂಸದ ಡಾ. ಸಿ.ಎನ್.ಮಂಜುನಾಥ್