LIFE STYLE: ಮೆಂತ್ಯೆ ಸೊಪ್ಪಿನ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ..?

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಆರೋಗ್ಯ ಸಮತೋಲನದಲ್ಲಿರಿಸಲು ಹಸಿ ತರಕಾರಿ, ಸೊಪ್ಪು, ಹಣ್ಣುಗಳನ್ನು ನಿತ್ಯದ ಆಹಾರದಲ್ಲಿ ಸೇವನೆ ಮಾಡಬೇಕು. ಅದರಲ್ಲೂ ತರಕಾರಿ ಮತ್ತು ಸೊಪ್ಪುಗಳ ಸೇವೆನೆ ತುಸು ಹೆಚ್ಚೇ ಮಾಡಿದರೆ ಒಳಿತು. ಇದರಿಂದಾಗಿ ಖಾಯಿಲೆ ಬೀಳುವ ಪ್ರಸಂಗ ಕಡಿಮೆ ಎಂದು ವೈದ್ಯರು ಹೇಳುತ್ತಾರೆ. ಈ ನಿಟ್ಟಿನಲ್ಲಿ ಮೆಂತ್ಯೆ ಸೊಪ್ಪಿನ ಸೇವನೆಯಿಂದಾಗುವ ಪ್ರಯೋಜನಗಳೇನು ಎಂದು ಒಂದೊಂದಾಗಿ ತಿಳಿದುಕೊಳ್ಳೋಣ ಬನ್ನಿ. ಮೆಂತ್ಯೆ ಸೊಪ್ಪು ಸೇವನೆಯಿಂದಾಗಿ ಹಿಮೋಗ್ಲೋಬಿನ್‌ ಪ್ರಮಾಣ ಹೆಚ್ಚಾಗುತ್ತದೆ. ಇದರಲ್ಲಿ ಕಬ್ಬಿಣದ ಅಂಶ ಹೇರಲಾಗಿರುತ್ತದೆ. ಇದು ರಕ್ತ ಹೀನತೆ ಸಮಸ್ಯೆಯನ್ನು ಪರಿಹರಿಸುತ್ತದೆ. ರಕ್ತ ಹೀನತೆ … Continue reading LIFE STYLE: ಮೆಂತ್ಯೆ ಸೊಪ್ಪಿನ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ..?