BIGG NEWS: ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ: ಸಚಿವ ಗೋವಿಂದ ಕಾರಜೋಳ
ಬೆಳಗಾವಿ: 2018-19ನೇ ಸಾಲಿನ ಬಜೆಟ್ ನಲ್ಲಿ ಮರೆಗುದ್ದಿ ಏತ ನೀರಾವರಿ ಯೋಜನೆಗೆ 100 ಕೋಟಿ ರೂ. ಘೋಷಿಸಲಾಗಿತ್ತು. ಆದರೆ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿಲ್ಲ. BIGG NEWS: ರಾಜ್ಯದಲ್ಲಿ ಹೆಚ್ಚಾದ ಚಿರತೆ ಹಾವಳಿ; ದಾವಣಗೆರೆಯಲ್ಲಿ ಚಿರತೆ ಪ್ರತ್ಯಕ್ಷ; ಜನರಿಗೆ ಆತಂಕ ಮುಂದಿನ ಸಭೆಯಲ್ಲಿ ಚರ್ಚಿಸಿ, ಅನುಮೋದನೆ ತೆಗೆದುಕೊಳ್ಳುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಆನಂದ್ ಸಿದ್ದು ನ್ಯಾಮಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕೋಪಯೋಗಿ ಸಚಿವ … Continue reading BIGG NEWS: ಏತ ನೀರಾವರಿ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ: ಸಚಿವ ಗೋವಿಂದ ಕಾರಜೋಳ
Copy and paste this URL into your WordPress site to embed
Copy and paste this code into your site to embed