ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ( Bangalore Metropolitan Transport Corporation – BMTC ) ಎಸ್ಸಿ, ಎಸ್ಟಿ ಸಮುದಾಯದ ಅಭ್ಯರ್ಥಿಗಳಿಂದ ಉಚಿತ ಲಘು, ಭಾರೀ ವಾಹನ ತರಬೇತಿಗೆ ( Free light, heavy vehicle training ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಮೈಸೂರಿನಲ್ಲಿ ಟಿಪ್ಪು ಸುಲ್ತಾನ್‌ ನೂರು ಅಡಿ ಪ್ರತಿಮೆ ಮಾಡೋದು ಫಿಕ್ಸ್‌ : ಶಾಸಕ ತನ್ವಿರ್‌ ಸೇಠ್‌ ಸ್ಪಷ್ಟನೆ ಈ ಕುರಿತಂತೆ ಬಿಎಂಟಿಸಿಯ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, … Continue reading ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ