ಮಂಡ್ಯದಲ್ಲಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಧಾರುಣ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮನ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಘಟನೆಯ ವಿವರ: ಮಲ್ಲಿಗೆರೆ ಗ್ರಾಮದ ನಿವಾಸಿ ವಿಶ್ವ (55) ಮೃತ ದುರ್ದೈವಿ. ಇವರು ಖಾಸಗಿ ಗುತ್ತಿಗೆದಾರರ ಬಳಿ ಲೈನ್‌ಮನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಹೆಬ್ಬಾಡಿ ಗ್ರಾಮದಲ್ಲಿ ವಿದ್ಯುತ್ ಕಂಬವನ್ನೇರಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾಗ, ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ತೀವ್ರವಾದ ವಿದ್ಯುತ್ ಶಾಕ್ ತಗುಲಿದ ಪರಿಣಾಮ ವಿಶ್ವ … Continue reading ಮಂಡ್ಯದಲ್ಲಿ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಧಾರುಣ ಸಾವು