BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಲಿಂಗರಾಜ್ ಪಾಟೀಲ್ ಅವರು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಟಿಕೆಟ್ ಕೈತಪ್ಪಿದ್ದೇ ರಾಜೀನಾಮೆಗೆ ಕಾರಣ ಮಂಗಳವಾರ ಬಿಜೆಪಿ ಹೈಕಮಾಂಡ್ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಪಶ್ಚಿಮ ಪದವೀಧರ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಲಿಂಗರಾಜ್ ಪಾಟೀಲ್ ಅವರಿಗೆ ಟಿಕೆಟ್ ಸಿಗಬಹುದು ಎಂಬ … Continue reading BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ