ಬೆಂಗಳೂರು: ಒಂದೆಡೆ ಜಾತಿಗಣತಿ ವರದಿ ಜಾರಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದಕ್ಕೂ ಮುನ್ನ ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿ ತಿರಸ್ಕಾರ ಮಾಡಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನ ಲಿಂಗಾಯತ ಸಮುದಾಯದ ಸಚಿವರಿಂದ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆದಿದೆ ಎನ್ನಲಾಗಿದೆ.
ಇಂದು ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿಯನ್ನು ತಿರಸ್ಕಾರ ಮಾಡಬೇಕು ಎನ್ನುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಈ ನಿರ್ಧಾರವನ್ನು ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ವಿಶೇಷ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ಚರ್ಚಿಸಲಿದೆ ಎನ್ನಲಾಗುತ್ತಿದೆ.
ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಕೃಷ್ಣ ಬೈರೇಗೌಡ ಕಿಡಿ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!