BREAKING: ಜಾತಿಗಣತಿ ವರದಿ ತಿರಸ್ಕರಿಸಬೇಕೆಂದು ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಒಂದೆಡೆ ಜಾತಿಗಣತಿ ವರದಿ ಜಾರಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದಕ್ಕೂ ಮುನ್ನ ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿ ತಿರಸ್ಕಾರ ಮಾಡಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನ ಲಿಂಗಾಯತ ಸಮುದಾಯದ ಸಚಿವರಿಂದ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆದಿದೆ ಎನ್ನಲಾಗಿದೆ. ಇಂದು ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ … Continue reading BREAKING: ಜಾತಿಗಣತಿ ವರದಿ ತಿರಸ್ಕರಿಸಬೇಕೆಂದು ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ನಿರ್ಣಯ