ಶಿವಮೊಗ್ಗ: ಜಿಲ್ಲೆಯ ತಾಲ್ಲೂಕಿನ ವಿಶೇಷ ಚೇತನರಿಗೆ ನೆರವಾಗುವ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯು ಸುಮಾರು 3 ಕೋಟಿ ರೂಪಾಯಿ ವೆಚ್ಚದ ಸಾಧನಾ ಸಲಕರಣೆಗಳನ್ನು ವಿತರಿಸಲು ಮುಂದಾಗಿದೆ. ಈ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹ ಹಾಗೂ ನೋಂದಣಿ ಕಾರ್ಯಕ್ರಮವು ಏಪ್ರಿಲ್ 27ರಂದು ಬೆಳಿಗ್ಗೆ 9:30ಕ್ಕೆ ಸಾಗರದ ನೆಹರೂ ಮೈದಾನದಲ್ಲಿರುವ ಲಯನ್ಸ್ ಕ್ಲಬ್ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಪ್ರಸನ್ನ ಟಿ. ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು … Continue reading ಸಾಗರದಲ್ಲಿ ‘ಲಯನ್ಸ್ ಕ್ಲಬ್’ನಿಂದ ವಿಶೇಷ ಚೇತನರಿಗೆ ₹3 ಕೋಟಿ ವೆಚ್ಚದ ಸಾಧನಾ ಸಲಕರಣೆ ವಿತರಣೆ; ಅಧ್ಯಕ್ಷ ಡಾ.ಪ್ರಸನ್ನ.ಟಿ
Copy and paste this URL into your WordPress site to embed
Copy and paste this code into your site to embed