Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈಟ್ ಹೌಸ್ ಬಳಿ ಗುಂಡಿನ ಚಕಮಕಿ: ಸಶಸ್ತ್ರ ವ್ಯಕ್ತಿಯ ಮೇಲೆ ಅಮೆರಿಕ ಸೀಕ್ರೆಟ್ ಸರ್ವಿಸ್ ಗುಂಡಿನ ದಾಳಿ!

05/05/2026 7:22 AM

ಸಾಮಾನ್ಯ ಆಟೋ ಚಾಲಕ ಈಗ ಶಾಸಕ! ರಾಯಪುರಂನಲ್ಲಿ ಇತಿಹಾಸ ಸೃಷ್ಟಿಸಿದ ಟಿವಿಕೆ ಅಭ್ಯರ್ಥಿ ಕೆ.ವಿ. ವಿಜಯ್ ದಾಮು

05/05/2026 7:18 AM
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ
KARNATAKA

BREAKING: 2025ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ, ಇಲ್ಲಿದೆ ಲೀಸ್ಟ್ ನೋಡಿ

By kannadanewsnow0930/10/2025 5:19 PM

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದೆ.

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಸಚಿವ ಶಿವರಾಜ ತಂಡರಗಿ ತಿಳಿಸಿದ್ದಾರೆ.

ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ ಎಂದಿದ್ದಾರೆ.

ಹೀಗಿದೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಸಾಹಿತ್ಯ

ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ, ತುಮಕೂರು
ಪ್ರೊ ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ, ತುಮಕೂರು
ರಹಮತ್ ತರೀಕೆರೆ, ಚಿಕ್ಕಮಗಳೂರು
ಹ.ಮ. ಪೂಜಾರ, ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕಿ, ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ, ಚಿತ್ರದುರ್ಗ
ಎಂ. ತೋಪಣ್ಣ, ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ
ಸಿಂಧು ಗುಜರನ್, ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ

ದೇವೆಂದ್ರಕುಮಾರ ಪತ್ತಾರ್, ಕೊಪ್ಪಳ
ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ

ಪ್ರೊ. ಕೆ. ರಾಮಮೂರ್ತಿ ರಾವ್, ಮೈಸೂರು

ಚಲನಚಿತ್ರ /ಕಿರುತೆರೆ

ಪ್ರಕಾಶ್ ರಾಜ್, ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಡಾ. ಆಲಮ್ಮ ಮಾರಣ್ಣ, ತುಮಕೂರು
ಡಾ. ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಸೂಲಗಿತ್ತಿ ಈರಮ್ಮ, ವಿಜಯನಗರ
ಫಕ್ಕೀರಿ, ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ, ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ
ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದ, ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್, ಧಾರವಾಡ
ಕೆ.ದಿನೇಶ್, ಬೆಂಗಳೂರು
ಶಾಂತರಾಜು, ತುಮಕೂರು
ಜಾಫರ್ ಮೊಹಿಯುದ್ದೀನ್, ರಾಯಚೂರು
ಪೆನ್ನ ಓಬಳಯ್ಯ, ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ, ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ), ಬೆಳಗಾವಿ

ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ), ಹೊರನಾಡು/ ಹೊರದೇಶ
ಪಿ ವಿ ಶೆಟ್ಟಿ (ಮುಂಬೈ), ಹೊರನಾಡು/ ಹೊರದೇಶ

ಪರಿಸರ

ರಾಮೇಗೌಡ, ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ
ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ

ಕೆ.ಸುಬ್ರಮಣ್ಯ, ಬೆಂಗಳೂರು
ಅಂಶಿ ಪ್ರಸನ್ನಕುಮಾರ್, ಮೈಸೂರು
ಬಿ.ಎಂ ಹನೀಫ್, ದಕ್ಷಿಣ ಕನ್ನಡ
ಎಂ ಸಿದ್ಧರಾಜು, ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ

ರಾಮಯ್ಯ, ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್, ದಾವಣಗೆರೆ
ಡಾ. ಆರ್. ವಿ ನಾಡಗೌಡ, ಗದಗ

ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ. ನವೆಂಬರ್.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಅ.30ರ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

ಸಾಗರದಲ್ಲಿ ‘ಯೂಟ್ಯೂಬ್ ಚಾನಲ್’ ಹೆಸರಿನಲ್ಲಿ ಬ್ಲಾಕ್ ಮೇಲ್: ಸೂಕ್ತ ಕಾನೂನು ಕ್ರಮಕ್ಕೆ ‘ASP’ಗೆ ‘KUWJ’ ಮನವಿ

Share. Facebook Twitter LinkedIn WhatsApp Email

Related Posts

vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM1 Min Read

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

05/05/2026 6:46 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಿಗಲಿದೆ `ಆಸ್ತಿ’ ಅನುಮೋದನೆ

05/05/2026 6:42 AM1 Min Read
Recent News

ವೈಟ್ ಹೌಸ್ ಬಳಿ ಗುಂಡಿನ ಚಕಮಕಿ: ಸಶಸ್ತ್ರ ವ್ಯಕ್ತಿಯ ಮೇಲೆ ಅಮೆರಿಕ ಸೀಕ್ರೆಟ್ ಸರ್ವಿಸ್ ಗುಂಡಿನ ದಾಳಿ!

05/05/2026 7:22 AM

ಸಾಮಾನ್ಯ ಆಟೋ ಚಾಲಕ ಈಗ ಶಾಸಕ! ರಾಯಪುರಂನಲ್ಲಿ ಇತಿಹಾಸ ಸೃಷ್ಟಿಸಿದ ಟಿವಿಕೆ ಅಭ್ಯರ್ಥಿ ಕೆ.ವಿ. ವಿಜಯ್ ದಾಮು

05/05/2026 7:18 AM
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM

ದಳಪತಿ ವಿಜಯ್ ‘ಡಬಲ್ ಧಮಾಕ’: ಪೆರಂಬೂರ್ ಬೆನ್ನಲ್ಲೇ ತಿರುಚಿರಾಪಳ್ಳಿ ಪೂರ್ವದಲ್ಲೂ ಭರ್ಜರಿ ಜಯ!

05/05/2026 7:01 AM
State News
vidhana soudha KARNATAKA

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

By kannadanewsnow5705/05/2026 7:05 AM KARNATAKA 1 Min Read

ಬೆಂಗಳೂರು: ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳನ್ನು ರಕ್ಷಿಸುವ ದೃಷ್ಟಿಯಿಂದ, ಸೂರ್ಯಾಸ್ತದ ನಂತರ ಮತ್ತು ಸೂರ್ಯೋದಯಕ್ಕೆ ಮೊದಲು ಯಾವುದೇ ವಿಚಾರಣೆ ಅಥವಾ…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

05/05/2026 6:46 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಿಗಲಿದೆ `ಆಸ್ತಿ’ ಅನುಮೋದನೆ

05/05/2026 6:42 AM

ಬಾಲ್ಯವಿವಾಹಕ್ಕೆ ನಕಲಿ ಶಾಲಾ ದೃಢೀಕರಣ ಪತ್ರ ನೀಡಿದವರ ವಿರುದ್ಧ `FIR’ ದಾಖಲು.!

05/05/2026 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.