BIGG NEWS : ಜನವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

ವಿಜಯನಗರ : ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸಿದ್ದು, ಜನವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಜನವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಸಂಕ್ರಾಂತಿಗೆ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದ ಡಿಕೆಶಿಗೆ ಈ ಮೂಲಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಶ್ರೀ ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ ಜ್ಞಾನಯೋಗಾಶ್ರಮದ ಪರಮಪೂಜ್ಯ … Continue reading BIGG NEWS : ಜನವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ