ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ರಿಲೀಸ್: ಡಿ.ಕೆ.ಶಿವಕುಮಾರ್

ಬೆಂಗಳೂರು : “ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ … Continue reading ಶೀಘ್ರವೇ ಬಿಜೆಪಿ ಅವಧಿಯಲ್ಲಿ ಅಕ್ರಮ ನಿವೇಶನ ಹಂಚಿಕೊಂಡಿರುವ ಪಟ್ಟಿ ರಿಲೀಸ್: ಡಿ.ಕೆ.ಶಿವಕುಮಾರ್