ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿ 732 ರಿಂದ 1032ಕ್ಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಔಷಧಿಗಳ ಕೊರೆತೆಯನ್ನ ಸರಿಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನ ಕೈಗೊಂಡಿದ್ದು, ಔಷಧಿಗಳ ಸರಬರಾಜಿನಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಅಶ್ವಥ್ ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿಯನ್ನು 732 ರಿಂದ 1032 ಕ್ಕೆ ಹೆಚ್ಚಿಸಲಾಗಿದ್ದು, ಈ ಬಾರಿಯ ಟೆಂಡರ್ ನಲ್ಲಿ ಖರೀಧಿಸಲಾಗುತ್ತಿದೆ ಎಂದರು. ಕೆಲವೊಂದು ಔಷಧಿಗಳ ಕೊರತೆಗೆ ಕಾರಣ ಟೆಂಡರುಗಳಲ್ಲಿ ಯಾರೂ ಭಾಗವಹಿಸದೇ … Continue reading ಬೇಡಿಕೆಗೆ ಅನುಗುಣವಾಗಿ ಔಷಧಿಗಳ ಪಟ್ಟಿ 732 ರಿಂದ 1032ಕ್ಕೆ ಹೆಚ್ಚಳ: ಸಚಿವ ದಿನೇಶ್ ಗುಂಡೂರಾವ್