Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath
KARNATAKA

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

By ವಸಂತ ಬಿ ಈಶ್ವರಗೆರೆ

ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು .

ಮಂಗಳವಾರದಂದು ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

“ಸಚಿವರ ಆಯ್ಕೆ ವಿಚಾರವಾಗಿ ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ. ದೆಹಲಿ ನಾಯಕರು ನಮಗೆ ಪಟ್ಟಿ ರವಾನೆ ಮಾಡಿದ ಬಳಿಕ, ನಾವು ಅದನ್ನು ರಾಜಭವನಕ್ಕೆ ಕಳುಹಿಸಿಕೊಡುತ್ತೇವೆ” ಎಂದು ತಿಳಿಸಿದರು.

ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ

“ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಬೇರೊಂದು ದಿನ ನಡೆಸಲು ತೀರ್ಮಾನಿಸಿದ್ದೇವೆ. ಆಹ್ವಾನ ಪತ್ರಿಕೆ ಪಡೆದಿರುವ ಬ್ಲಾಕ್, ಜಿಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿಯವರು ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನಕ್ಕೆ ಆಗಮಿಸಬೇಕು. ನಾನು ಸಚಿವ ಸಂಪುಟ ಸಭೆ ಮಾಡಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೀಳ್ಕೊಟ್ಟು ನಂತರ ಭಾರತ ಜೋಡೋ ಭವನದಲ್ಲಿ ಭೇಟಿ ಮಾಡುವೆ” ಎಂದು ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

2 Mins Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

1 Min Read
Recent News

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

State News
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಇನ್ಮುಂದೆ ಸಿನಿಮಾ, ಕಿರುಚಿತ್ರ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಸುವುದಕ್ಕೆ…

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.