BREAKING: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ ಸಚಿವರ ಪಟ್ಟಿ ಬಿಡುಗಡೆ, ಇಲ್ಲಿದೆ ಲೀಸ್ಟ್

ಬೆಂಗಳೂರು: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದಂತ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ತಮ್ಮ ಆಸ್ತಿವವರವನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ರಹೀಂ ಖಾನ್, ಕೆ.ವೆಂಕಟೇಶ್ ಅವರುಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿರುವುದಾಗಿ ತಿಳಿಸಿದೆ. 2024-25ನೇ ಸಾಲಿನಲ್ಲಿ ಆಸ್ತಿ ವವರ ಸಲ್ಲಿಸಿದವರ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಆಸ್ತಿ ವಿವರ ಸಲ್ಲಿಸಿದ ಸಚಿವರ … Continue reading BREAKING: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದ ಸಚಿವರ ಪಟ್ಟಿ ಬಿಡುಗಡೆ, ಇಲ್ಲಿದೆ ಲೀಸ್ಟ್