BIG BREAKING: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ: ಕನ್ನಡಿಗ ಅಂಕೇಗೌಡರಿಗೆ ಪ್ರತಿಷ್ಠಿತ ಪ್ರಶಸ್ತಿ ಗೌರವ

ನವದೆಹಲಿ: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ. ಈ ಬಾರಿ ಕರ್ನಾಟಕದ ಅಂಕೇಗೌಡರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಂದಿದೆ. ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಪದ್ಮವಿಭೂಷಣ; ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ … Continue reading BIG BREAKING: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ: ಕನ್ನಡಿಗ ಅಂಕೇಗೌಡರಿಗೆ ಪ್ರತಿಷ್ಠಿತ ಪ್ರಶಸ್ತಿ ಗೌರವ