Gujarat Plane Crash: ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ

ಗುಜರಾತ್: ಜೂನ್ 12, 2025 ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI-171, ವಿಮಾನದಲ್ಲಿ ಒಟ್ಟು 242 ಜನರಿದ್ದರು – 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ. ಈ ವಿಮಾನದಲ್ಲಿದ್ದಂತ ಪ್ರಯಾಣಿಕರ ಪಟ್ಟಿಯನ್ನು ಏರ್ ಇಂಡಿಯಾ ಬಿಡುಗಡೆ ಮಾಡಿದೆ. ವಿಮಾನವು ಲಂಡನ್ ಗ್ಯಾಟ್ವಿಕ್‌ಗೆ ಹೋಗುತ್ತಿತ್ತು ಮತ್ತು ನಿರ್ಗಮನದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು, ಇದು ದೊಡ್ಡ ಪ್ರಮಾಣದ ತುರ್ತು ಪ್ರತಿಕ್ರಿಯೆಗೆ … Continue reading Gujarat Plane Crash: ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರ ಪಟ್ಟಿ ಬಿಡುಗಡೆ