ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿ ಪ್ರಕಟ: ಪೋಷಕರೇ ಈ ರೀತಿ ಪಟ್ಟಿ ಪರಿಶೀಲಿಸಿ

ಬೆಂಗಳೂರು: ರಾಜ್ಯದಲ್ಲಿರುವಂತ ಅನಧಿಕೃತ ಶಾಲೆಗಳ ಪಟ್ಟಿಯನ್ನು ಪ್ರಕಟಿಸುವಂತೆ ಮಕ್ಕಳ ಪೋಷಕರು ಆಗ್ರಹಿಸಿದ್ದರು. ಪೋಷಕರ ಒತ್ತಡಕ್ಕೆ ಮಣಿದಿರುವಂತ ಶಾಲಾ ಶಿಕ್ಷಣ ಇಲಾಖೆಯು, ಕೊನೆಗೆ ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಗಾದ್ರೇ ಪಟ್ಟಿ ಹೇಗೆ ಪರಿಶೀಲಿಸಬೇಕು ಅಂತ ಮುಂದೆ ಓದಿ. ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಮಾನ್ಯತೆ ಪಡೆಯದೇ, ಕೆಲ ಖಾಸಗಿ ಶಾಲೆಗಳು ಮಕ್ಕಳನ್ನು ಶಾಲೆಗಳಿಗೆ ದಾಖಲಾಗಿ ಮಾಡಿಕೊಳ್ಳುತ್ತಿದ್ದಾವೆ. ಈ ಮೂಲಕ ಶಾಲಾ ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟ ಆಡ್ತಿದ್ದಾವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ … Continue reading ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳ ಪಟ್ಟಿ ಪ್ರಕಟ: ಪೋಷಕರೇ ಈ ರೀತಿ ಪಟ್ಟಿ ಪರಿಶೀಲಿಸಿ