ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯಲ್ಲಿ ಜನವರಿ 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಗಳ ವಿಜೇತರ ವಿವರ ಪ್ರಕಟಿಸಲಾಗಿದೆ. ಘೋಷಣೆ ಸ್ಪರ್ಧೆಯಲ್ಲಿ; ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ ನಾಯ್ಕ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ವರುಣ್ ಡಿ. ಆರ್ಯ ದ್ವಿತೀಯ ಸ್ಥಾನ, ಹಾಸನದ ದೇಶರಾಜ್ ಪರಿಪೂರ್ಣ ತೃತೀಯ ಸ್ಥಾನ ಪಡೆದಿರುತ್ತಾರೆ. ಕವನ ರಚನಾ ಸ್ಪರ್ಧೆ; ಬೆಳಗಾವಿಯ ಶಾಂಭವಿ ಕುಶಪ್ಪ … Continue reading ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ