ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ

ಬೆಂಗಳೂರು: ಹೊಸತಲೆಮಾರಿನ ವಿದ್ಯಾರ್ಥಿಗಳು ಬದುಕಿನ ಸವಾಲುಗಳಿಗೆ ಧೃತಿಗೆಡದೆ ಸಮರ್ಥವಾಗಿ ಎದುರಿಸಲು ಸಾಹಿತ್ಯವೇ ಪ್ರಮುಖ ಸಾಧನ. ಹಾಗಾಗಿ ಇಂದಿನ ತಲೆಮಾರಿನ ಯುವಜನರು ಸಾಹಿತ್ಯಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು, ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕೃತಿಯ ಅಂತರಂಗದ ಆಶಯವೂ ಸಹ ಬದುಕಿನ ನಾನಾ ಸ್ತರಗಳ ವ್ಯವಸ್ಥೆಯೊಂದಿಗೆ ಮನುಷ್ಯರು ಮುಖಾಮುಖಿಯಾಗುವುದೇ ಆಗಿದೆ ಎಂದು ಖ್ಯಾತ ಸಾಹಿತಿ ಜಯಂತಕಾಯ್ಕಿಣಿ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ, ಶೇಷಾದ್ರಿಪುರಂ ಕಾಲೇಜು, ಕನ್ನಡ ಸಂಘ, ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಕಾರ್ಯಕ್ರಮದಡಿ ವ್ಯಾಸರಾಯ ಬಲ್ಲಾಳರ … Continue reading ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ