ಸಾಹಿತ್ಯ ಪ್ರೇಮಿಗಳ ಗಮನಕ್ಕೆ: ‘ಹಾವೇರಿ ಸಮ್ಮೇಳನ’ದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ, ನೇರ ನೋಂದಣಿಗೂ ಅವಕಾಶ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಯಾಗಿ ಭಾಗವಹಿಸುವವರಿಗೆ ಮತ್ತು ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವವರಿಗೆ ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ವಿನೂತನ ಆಪ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಸಮ್ಮೇಳನ ಪ್ರತಿನಿಧಿ ಹಾಗೂ ಪುಸ್ತಕ/ವಾಣಿಜ್ಯ ಮಳಿಗೆಗಳ ನೋಂದಣಿಗೆ, https://bit.ly/3VlidZj ಈ ಕೊಂಡಿಯ ಮೂಲಕ ಹಾಗೂ ಎಲ್ಲಾ ಸೇವಾ ಸಿಂಧು ಕೇಂಧ್ರಗಳಲ್ಲಿ ಆನ್ ಲೈನ್ ನೋಂದಣಿ ಕಾರ್ಯ ಆರಂಭವಾಗಿದೆ. ಆಪ್ ಮೂಲಕ ಸಮ್ಮೇಳನದ ಪ್ರತಿನಿಧಿಗಳ ನೋಂದಣಿಗೆ ಹಾಗೂ ಮಳಿಗೆಗಳ ನೋಂದಣಿಗೆ ಉತ್ತಮ … Continue reading ಸಾಹಿತ್ಯ ಪ್ರೇಮಿಗಳ ಗಮನಕ್ಕೆ: ‘ಹಾವೇರಿ ಸಮ್ಮೇಳನ’ದ ಪ್ರತಿನಿಧಿಗಳ ನೋಂದಣಿ ಅವಧಿ ವಿಸ್ತರಣೆ, ನೇರ ನೋಂದಣಿಗೂ ಅವಕಾಶ