Job Alert: ಆ.24 ರಂದು ಹಾವೇರಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಹಾವೇರಿ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಆಗಸ್ಟ್ 24 ರಂದು ಬೆಳಿಗ್ಗೆ 10-30 ಗಂಟೆಯಿಂದ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಯುವಕ, ಯುವತಿಯರು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. BIGG NEWS: ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ- ಬಿ.ವೈ ವಿಜಯೇಂದ್ರ ವಾಗ್ದಾಳಿ ಉದ್ಯೋಗಾಕಾಂಕ್ಷಿಗಳು ಕನಿಷ್ಟ … Continue reading Job Alert: ಆ.24 ರಂದು ಹಾವೇರಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ