ಬೆಂಗಳೂರು : ಪತಿ-ಪತ್ನಿ ಕಲಹ, ವರದಕ್ಷಿಣೆ ಕಿರುಕುಳ, ಮದುವೆಯಾಗೋದಾಗಿ ನಂಬಿಸಿ ಮೋಸ ಹೀಗೆ ನಾನಾ ಕೇಸ್‍ಗಳನ್ನು ಆಟೆಂಡ್ ಮಾಡ್ತಿರುವ ಮಹಿಳಾ ಆಯೋಗಕ್ಕೆ ಈಗ ಹೊಸ ತಲೆನೋವು ಶುರುವಾಗಿದೆ ಅದೇ ಲಿವಿಂಗ್ ಟುಗೆದರ್ (Living Together) ಕಂಟಕ ಎದುರಾಗಿದೆ. ‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯ’ : ಸೋಶಿಯಲ್ ಮೀಡಿಯಾದಲ್ಲಿ ‘ಡಾಲಿ’ ಧನಂಜಯ್ ಪರ ನಿಂತ ‘ಫ್ಯಾನ್ಸ್ ‘ ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ … Continue reading BIGG NEWS : ಬೆಂಗಳೂರಲ್ಲಿ’ ಲಿವಿಂಗ್ ಟುಗೆದರ್ ‘ ಎಫೆಕ್ಟ್ : ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ | Living Together effect
Copy and paste this URL into your WordPress site to embed
Copy and paste this code into your site to embed