LK ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ: ಎಲ್ಲ ರಾಜಕಾರಣಿಗಳಿಗೆ ಅವರು ಮಾದರಿ – ಮಾಜಿ ಸಚಿವ KS ಈಶ್ವರಪ್ಪ

ಬೆಂಗಳೂರು : ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ಸರ್ಕಾರ ಅತ್ಯುನ್ನತ ಗೌರವ ಯುತವಾದ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ತಮಟ್ವಿಡರ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ವಿಷಯವಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿ ಈಗಿನ ಎಲ್ಲಾ ರಾಜಕಾರಣಿಗಳಿಗೂ ಎಲಿಕೆ ಅಡ್ವಾಣಿ ಮಾದರಿಯಾಗಿದ್ದಾರೆ ಎಂದು ತಿಳಿಸಿದರು. ಎಲ್ಲಾ ರಾಜಕಾರಣಿಗಳಿಗೂ ಮಾದರಿಯಾಗಿರುವ ರಾಜಕಾರಣಿ ಎಲ್ ಕೆ ಅಡ್ವಾಣಿ. ಅವರ ಮೇಲೆ ಒಂದು … Continue reading LK ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ: ಎಲ್ಲ ರಾಜಕಾರಣಿಗಳಿಗೆ ಅವರು ಮಾದರಿ – ಮಾಜಿ ಸಚಿವ KS ಈಶ್ವರಪ್ಪ