BREAKING: ಜು.22ರಿಂದ ‘ಅಂಗನವಾಡಿ ಕೇಂದ್ರ’ಗಳಲ್ಲಿ ‘LKG, UKG ತರಗತಿ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ … Continue reading BREAKING: ಜು.22ರಿಂದ ‘ಅಂಗನವಾಡಿ ಕೇಂದ್ರ’ಗಳಲ್ಲಿ ‘LKG, UKG ತರಗತಿ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್