ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈಗಾಗಲೇ ಐದು ಸಾವಿರ ಅಂಗನವಾಡಿ … Continue reading ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್