Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗ ಮಾರುಕಟ್ಟೆಯಲ್ಲಿ AI ‘ಸುನಾಮಿ’ಯ ಎಚ್ಚರಿಕೆ ನೀಡಿದ ‘IMF ಮುಖ್ಯಸ್ಥ’ ; ಶೇ.0.8 ರಷ್ಟು ಏರಿಕೆ!

20/02/2026 3:59 PM

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ
KARNATAKA

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

By kannadanewsnow0920/02/2026 3:58 PM

ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದ ಆಯ್ದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸುತ್ತಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ​ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರ ಆರಂಭವಾಗಿದೆ. ಆಯ್ದ ಸರ್ಕಾರಿ ಶಾಲೆಗಳಲ್ಲಿ ಈಗ ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲು ನಮ್ಮ ಸರ್ಕಾರ ಮುಂದಾಗಿದೆ ಎಂದಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ. ​ ವಿದ್ಯಾರ್ಥಿಗಳಿಗೆ ಉಚಿತ ಅಭ್ಯಾಸ ಪುಸ್ತಕಗಳ ವಿತರಣೆ. ​ ಸುಸಜ್ಜಿತ ಮೂಲಸೌಕರ್ಯ ಹಾಗೂ ಆಕರ್ಷಕ ಕಲಿಕಾ ಪರಿಸರ ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.

​ಶೈಕ್ಷಣಿಕ ಕ್ರಾಂತಿಯ ಮೂಲಕವೇ ಸುದೃಢ ನಾಡಿನ ನಿರ್ಮಾಣ ಸಾಧ್ಯ. ನಮ್ಮ ಮಕ್ಕಳ ಭವಿಷ್ಯ ಇಂದಿನಿಂದಲೇ ಉಜ್ವಲವಾಗಲಿ ಎಂಬುದಾಗಿ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಗುರಿ! 📚✨

​ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರ ಆರಂಭವಾಗಿದೆ. ಆಯ್ದ ಸರ್ಕಾರಿ ಶಾಲೆಗಳಲ್ಲಿ ಈಗ ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಲು ನಮ್ಮ ಸರ್ಕಾರ… pic.twitter.com/IadJA0lJf3

— Madhu Bangarappa (@Madhu_Bangarapp) February 20, 2026

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

ರಾಜ್ಯ ಸರ್ಕಾರದಿಂದ ‘ಮೂತ್ರಪಿಂಡ ಕಸಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

Share. Facebook Twitter LinkedIn WhatsApp Email

Related Posts

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM1 Min Read

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM1 Min Read

BREAKING: ‘ಮುಡಾ ಪ್ರಕರಣ’ದ ದೂರುದಾರ ‘ಸ್ನೇಹಮಯಿ ಕೃಷ್ಣ’ CCB ವಶಕ್ಕೆ | Muda Scam Case

20/02/2026 3:27 PM1 Min Read
Recent News

ಉದ್ಯೋಗ ಮಾರುಕಟ್ಟೆಯಲ್ಲಿ AI ‘ಸುನಾಮಿ’ಯ ಎಚ್ಚರಿಕೆ ನೀಡಿದ ‘IMF ಮುಖ್ಯಸ್ಥ’ ; ಶೇ.0.8 ರಷ್ಟು ಏರಿಕೆ!

20/02/2026 3:59 PM

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

20/02/2026 3:58 PM

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM
State News
KARNATAKA

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ

By kannadanewsnow0920/02/2026 3:58 PM KARNATAKA 1 Min Read

ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದ ಆಯ್ದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ,…

BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ

20/02/2026 3:57 PM

CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್

20/02/2026 3:42 PM

BREAKING: ‘ಮುಡಾ ಪ್ರಕರಣ’ದ ದೂರುದಾರ ‘ಸ್ನೇಹಮಯಿ ಕೃಷ್ಣ’ CCB ವಶಕ್ಕೆ | Muda Scam Case

20/02/2026 3:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.