ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದ ಆಯ್ದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸುತ್ತಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಮನ್ವಂತರ ಆರಂಭವಾಗಿದೆ. ಆಯ್ದ ಸರ್ಕಾರಿ ಶಾಲೆಗಳಲ್ಲಿ ಈಗ ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳನ್ನು ಪ್ರಾರಂಭಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ … Continue reading ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ
Copy and paste this URL into your WordPress site to embed
Copy and paste this code into your site to embed