GOOD NEWS: ರಾಜ್ಯದಲ್ಲಿ ‘LKG, UKG ಶಾಲೆ’ ಆರಂಭಿಸಲು ‘250 ಅಂಗನವಾಡಿ’ ಆಯ್ಕೆ: ಜು.22ರಿಂದ ವಿದ್ಯುಕ್ತ ಚಾಲನೆ

ಬೆಂಗಳೂರು : ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿಗಳನ್ನು ಗುರುತಿಸಿದ್ದು, ಹಂತಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೊರೆತ ತಾತ್ವಿಕ ಒಪ್ಪಿಗೆ ಮೇರೆಗೆ ಹಂತ-ಹಂತವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಪೂರ್ವ ಪ್ರಾಥಮಿಕ (LKG & UNG) ಗಳನ್ನು ಪ್ರಾರಂಭಿಸಲು ಆದೇಶಿಸಲಾಗಿದೆ. ಅದರಂತೆ, ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ … Continue reading GOOD NEWS: ರಾಜ್ಯದಲ್ಲಿ ‘LKG, UKG ಶಾಲೆ’ ಆರಂಭಿಸಲು ‘250 ಅಂಗನವಾಡಿ’ ಆಯ್ಕೆ: ಜು.22ರಿಂದ ವಿದ್ಯುಕ್ತ ಚಾಲನೆ