Good News: ರಾಜ್ಯದಲ್ಲಿ 18,000 ಅಂಗನವಾಡಿಯಲ್ಲಿ ‘LKG, UKG ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಆಧುನಿಕ ಯುಗದಲ್ಲಿ ಮಾರ್ಡನ್ ಶಿಕ್ಷಣ ನೀಡುವುದು ನಮ್ಮ ಇಲಾಖೆ ಹಾಗೂ ಸರ್ಕಾರದ ಗುರಿಯಾಗಿದೆ. ಮುಂದಿನ ಹಂತದಲ್ಲಿ ರಾಜ್ಯದಲ್ಲಿ 18 ಸಾವಿರ ಅಂಗನವಾಡಿಯಲ್ಲಿ LKG ಮತ್ತು UKG ಆರಂಭ ಮಾಡಲಾಗುತ್ತದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನ ಮಂಡಳದ ಇಡೀ ಸದನ ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಳುಗಿದ ಸಂದರ್ಭದಲ್ಲಿ ಈ ರಾಜ್ಯದ ಬಡ ಮಕ್ಕಳಿಗೆ ಶೈಕ್ಷಣಿಕ ಶಕ್ತಿ ತುಂಬುವ, ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಮಹತ್ಕಾರ್ಯವನ್ನು … Continue reading Good News: ರಾಜ್ಯದಲ್ಲಿ 18,000 ಅಂಗನವಾಡಿಯಲ್ಲಿ ‘LKG, UKG ಶಾಲೆ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed