ಸಾಲ ಸೌಲಭ್ಯ, ಸಹಾಯಧನ, ಕೊಳವೆ ಬಾವಿ, ಕಾಲೇಜು ಶುಲ್ಕಕ್ಕೆ ನೆರವು: ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಿಕೆಶಿ

ಕನಕಪುರ : ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ, ಸಹಾಯ ಧನ, ನಿವೇಶನ, ಮನೆ, ಗಂಗಾ ಕಲ್ಯಾಣ ಯೋಜನೆ ಅಡಿ ಕೊಳವೆ ಬಾವಿ, ಸರ್ಕಾರಿ ಶಾಲೆ ಶಿಕ್ಷಕರ ನೇಮಕ, ಕಾಲೇಜು ಶುಲ್ಕ ಪಾವತಿಗೆ ಸಹಾಯ ಸೇರಿದಂತೆ ಅರ್ಜಿ ಹೊತ್ತು ತಂದ ನೂರಾರು ಜನರ ಸಮಸ್ಯೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರಿಹಾರ ನೀಡುವ ಭರವಸೆ ಕೊಟ್ಟರು. ಕನಕಪುರದ ನಿವಾಸದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ನೂರಾರು ಜನರ ಅಹವಾಲುಗಳನ್ನು ಸ್ವೀಕರಿಸಿದರು. ಉಯ್ಯಂಬಳ್ಳಿ ಪಂಚಾಯ್ತಿ ಸದಸ್ಯರಾದ ರಮೇಶ್ ನಾಯಕ್ … Continue reading ಸಾಲ ಸೌಲಭ್ಯ, ಸಹಾಯಧನ, ಕೊಳವೆ ಬಾವಿ, ಕಾಲೇಜು ಶುಲ್ಕಕ್ಕೆ ನೆರವು: ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಡಿಕೆಶಿ