Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದಲ್ಲಿ ಭೀಕರ ಕಾರು ಬಾಂಬ್ ಸ್ಫೋಟ: ಮೂವರು ಪೊಲೀಸರ ಸಾವು, ಹಲವರಿಗೆ ಗಂಭೀರ ಗಾಯ | Bomb Blast

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow57

ಮೈಸೂರು: ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತೀ ಶೀಘ್ರದಲ್ಲೇ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಮುದಾಯದವರ ಒಮ್ಮತದ ಮೇರೆಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜಾತಿ ಗಣತಿ ವರದಿ ಹೊರಬಂದ ನಂತರ ಮತ್ತೊಮ್ಮೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಒಳಮೀಸಲಾತಿ ಹಂಚಿಕೆಯಲ್ಲಿ ಈಗಾಗಲೇ ಸರ್ಕಾರ ಸಾಕಷ್ಟು ಮುಂದೆ ಹೋಗಿದ್ದು, ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದ ಸಚಿವರು ಒಮ್ಮತ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದರು.

ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಹಾಗೂ ರಾಜ್ಯದ ಸರ್ವರಿಗೂ ಸಮಪಾಲು-ಸಮಬಾಳು ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಶೋಷಿತ ವರ್ಗಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ‘ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು ಎಂದು ಸಿಎಂ ಘೋಷಿಸಿದರು. ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಸರ್ಕಾರದ ಯೋಜನೆಗಳಿಗೆ ಜನ ಮೆಚ್ಚುಗೆ ಸೂಚಿಸಿರುವುದಕ್ಕೆ ಸಾಕ್ಷಿ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿ, “ಭೋವಿ ಅಭಿವೃದ್ಧಿ ನಿಗಮ”ವನ್ನು “ಭೋವಿ ವಡ್ಡ ಅಭಿವೃದ್ಧಿ ನಿಗಮ” ಎಂದು ಮರುನಾಮಕರಣ ಮಾಡಬೇಕು ಮತ್ತು ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

Local body elections soon: CM Siddaramaiah announces
Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ಪಾಕಿಸ್ತಾನದಲ್ಲಿ ಭೀಕರ ಕಾರು ಬಾಂಬ್ ಸ್ಫೋಟ: ಮೂವರು ಪೊಲೀಸರ ಸಾವು, ಹಲವರಿಗೆ ಗಂಭೀರ ಗಾಯ | Bomb Blast

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.