BIG NEWS: ಶೀಘ್ರವೇ ‘ಸ್ಥಳೀಯ ಸಂಸ್ಥೆ’ಗಳಿಗೆ ಚುನಾವಣೆ ಘೋಷಣೆ, ಸಿದ್ಧರಾಗಿ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಯಾವುದೇ ಕ್ಷಣದಲ್ಲಿ … Continue reading BIG NEWS: ಶೀಘ್ರವೇ ‘ಸ್ಥಳೀಯ ಸಂಸ್ಥೆ’ಗಳಿಗೆ ಚುನಾವಣೆ ಘೋಷಣೆ, ಸಿದ್ಧರಾಗಿ: ಡಿಸಿಎಂ ಡಿ.ಕೆ ಶಿವಕುಮಾರ್