‘ಶರಾವತಿ ಪಂಪ್ಡ್ ಸ್ಟೋರೇಜ್’ಗೆ ಸ್ಥಳೀಯ ರೈತರು ಭೂಮಿ ನೀಡಲು ಒಪ್ಪಿಗೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಕಾಮಗಾರಿಗೆ ಸ್ಥಳೀಯ ರೈತರು ಒಪ್ಪಿಕೊಂಡಿದ್ದು ಭೂಮಿ ಬಿಟ್ಟುಕೊಡಲು ಒಪ್ಪಿದ್ದಾರೆ. ಪಂಪ್ಡ್ ಸ್ಟೋರೇಜ್‌ಗಾಗಿ ರೈತರ 8.32 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶರಾವತಿ ಅಂತರ್ಗತ ಭೂವಿದ್ಯುತ್ ಯೋಜನೆ ವ್ಯಾಪ್ತಿಗೆ ಬರುವ ಹೆನ್ನಿ ಭಾಗದ ರೈತರ ಸಭೆಯ ಅಧ್ಯಕ್ಷತೆ ವಹಿಸಿ ರೈತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡುತ್ತಿದ ಅವರು, … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್’ಗೆ ಸ್ಥಳೀಯ ರೈತರು ಭೂಮಿ ನೀಡಲು ಒಪ್ಪಿಗೆ: ಶಾಸಕ ಗೋಪಾಲಕೃಷ್ಣ ಬೇಳೂರು