ಶೀಘ್ರವೇ ರಾಜ್ಯದ ‘2ನೇ ವಿಮಾನ ನಿಲ್ದಾಣ’ದ ಸ್ಥಳ ಅಂತಿಮ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.@CMofKarnataka @siddaramaiah @MBPatil pic.twitter.com/U7ZjSf8Ie2 — DIPR Karnataka (@KarnatakaVarthe) October 19, 2024 ರಾಜ್ಯದಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ … Continue reading ಶೀಘ್ರವೇ ರಾಜ್ಯದ ‘2ನೇ ವಿಮಾನ ನಿಲ್ದಾಣ’ದ ಸ್ಥಳ ಅಂತಿಮ: ಸಚಿವ ಎಂ.ಬಿ ಪಾಟೀಲ್