BIGG NEWS : ರಾಜ್ಯದ 19 ಜಿಲ್ಲೆಗಳಲ್ಲಿ ‘ಸೆಮಿ ಲಾಕ್ ಡೌನ್’ ಘೋಷಣೆ : ಯಾವುದಕ್ಕೆಲ್ಲಾ ಅನುಮತಿ..ಇಲ್ಲಿದೆ ಮಾಹಿತಿ

ಬೆಂಗಳೂರು :  ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಈ 11  ಜಿಲ್ಲೆಗಳಲ್ಲಿ ಜೂನ್ 14 ರಿಂದ ಜೂನ್ 21 ರವರೆಗೆ ಲಾಕ್ ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.  ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಸಚಿವರು, ಡಿಸಿಎಂ, ಜಿಲ್ಲಾಧಿಕಾರಿ, ಅಧಿಕಾರಿಗಳೊಂದಿಗೆ ಮಹತ್ವದ ಲಾಕ್ ಡೌನ್ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ.  ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ … Continue reading BIGG NEWS : ರಾಜ್ಯದ 19 ಜಿಲ್ಲೆಗಳಲ್ಲಿ ‘ಸೆಮಿ ಲಾಕ್ ಡೌನ್’ ಘೋಷಣೆ : ಯಾವುದಕ್ಕೆಲ್ಲಾ ಅನುಮತಿ..ಇಲ್ಲಿದೆ ಮಾಹಿತಿ