‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ’ಗೆ ‘ಲೋಹಿಯಾ ಪ್ರಶಸ್ತಿ’ ಪ್ರದಾನ

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ನೀಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಮಾಡಲಾಗಿತ್ತು. ಇಂತಹ ಅವರಿಗೆ ಇಂದು ನಡೆದಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂದು ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಂತ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ಮುಖ್ಯ ಅತಿಥಿಗಳಾಗಿ ದೂರದರ್ಶನ … Continue reading ‘KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ’ಗೆ ‘ಲೋಹಿಯಾ ಪ್ರಶಸ್ತಿ’ ಪ್ರದಾನ